alex Certify BIG BREAKING NEWS: ಬಾರ್, ಶಾಲೆ ಬಂದ್, ಸಿನಿಮಾ ಥಿಯೇಟರ್ ಶೇ. 50 ರಷ್ಟು ಸೀಟ್ ಭರ್ತಿ – ಮತ್ತೆ ಕಠಿಣ ನಿಯಮ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಬಾರ್, ಶಾಲೆ ಬಂದ್, ಸಿನಿಮಾ ಥಿಯೇಟರ್ ಶೇ. 50 ರಷ್ಟು ಸೀಟ್ ಭರ್ತಿ – ಮತ್ತೆ ಕಠಿಣ ನಿಯಮ ಜಾರಿ

ಬೆಂಗಳೂರು: ಕೊರೋನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದ್ದು, 8 ಜಿಲ್ಲೆಗಳಿಗೆ ನಿರ್ಬಂಧ ಹೇರಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಮತ್ತು ಧಾರವಾಡ ಜಿಲ್ಲೆಗಳಲ್ಲಿ ನಿಯಮ ಜಾರಿಗೆ ತರಲಾಗಿದೆ.6 ರಿಂದ 9ನೇ ತರಗತಿ ವಿದ್ಯಾಗಮ ಶಾಲೆಗಳನ್ನು ಬಂದ್ ಮಾಡಲಾಗುವುದು.

8 ಜಿಲ್ಲೆಗಳಲ್ಲಿ ಬಾರ್. ರೆಸ್ಟೋರೆಂಟ್, ಪಬ್, ಕ್ಲಬ್ ಗಳಿಗೆ ನಿರ್ಬಂಧ ಹೇರಲಾಗಿದೆ. ರಾಜ್ಯಾದ್ಯಂತ ಸ್ವಿಮ್ಮಿಂಗ್ ಪೂಲ್, ಜಿಮ್ ಕ್ಲೋಸ್ ಮಾಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...