alex Certify ಹಲಾಲ್ ಮುಕ್ತ ‘ದೀಪಾವಳಿ’ ಗೆ ಹಿಂದೂ ಸಂಘಟನೆಗಳಿಂದ ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಲಾಲ್ ಮುಕ್ತ ‘ದೀಪಾವಳಿ’ ಗೆ ಹಿಂದೂ ಸಂಘಟನೆಗಳಿಂದ ಅಭಿಯಾನ

ದೀಪಾವಳಿ ಹಬ್ಬ ಸಮೀಪಿಸುತ್ತಿದೆ, ಹಬ್ಬವಾದ ಬಳಿಕ ಬಹುತೇಕ ಹಿಂದೂಗಳು ಮಾಂಸಾಹಾರವನ್ನು ಸೇವಿಸುತ್ತಾರೆ.

ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಹಲಾಲ್ ಮುಕ್ತ ದೀಪಾವಳಿ ಅಭಿಯಾನವನ್ನು ಆರಂಭಿಸಿದ್ದಾರೆ.

ಹಿಂದೂ ವ್ಯಾಪಾರಿಗಳ ಅಂಗಡಿಯಿಂದಲೇ ಮಾಂಸ ಖರೀದಿಸುವಂತೆ ಕರೆ ನೀಡಿದ್ದು, ಈ ಮೂಲಕ ಹಲಾಲ್‌ ಹಣ ದೇಶದ್ರೋಹದ ಕೃತ್ಯಗಳಿಗೆ ಹೋಗದಂತೆ ತಡೆಯಿರಿ ಎಂದು ಪ್ರಮೋದ್‌ ಮುತಾಲಿಕ್‌ ಮನವಿ ಮಾಡಿದ್ದಾರೆ. ಅಲ್ಲದೇ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರಿಂದ ಯಾವುದೇ ವಸ್ತು ಖರೀದಿಸದಂತೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...