alex Certify BREAKING: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ: ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ.

ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ. ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ಸರ್ಕಾರ ಪ್ರದಾನ ಮಾಡಲಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...