ಬೆಂಗಳೂರು : ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆಯಾಗಿದೆ ಎಂದು ರಾಜ್ಯ ಒಕ್ಕಲಿಗ ಸಂಘ ಮಾಹಿತಿ ನೀಡಿದೆ.
ಇಂದು (ಆಗಸ್ಟ್ 31) ಸಂಘದ ಸದಸ್ಯತ್ವ ನೋಂದಣಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು, ಆದರೆ ಇದೀಗ ಸೆಪ್ಟೆಂಬರ್ 1ರಿಂದ ನವೆಂಬರ್ 30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ರಾಜ್ಯ ಒಕ್ಕಲಿಗ ಸಂಘ ಮಾಹಿತಿ ನೀಡಿದೆ.
ಇದುವರೆಗೂ 56,889 ಅರ್ಜಿಗಳು ಸಲ್ಲಿಕೆಯಾಗಿವೆ , ಅರ್ಜಿ ಸಲ್ಲಿಸಲು ಬಯಸುವವರು ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಎಂದು ರಾಜ್ಯ ಒಕ್ಕಲಿಗ ಸಂಘ ಮಾಹಿತಿ ನೀಡಿದೆ.