alex Certify ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತನ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತ ರಜಿತ್ ಕೊಕ್ಕಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿಯಾಗಿರುವ ರಜಿತ್ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಶ್ಲೀಲವಾಗಿ ನಿಂದಿಸಿ ಮಾತನಾಡಿದ್ದು, ಕಾಂಗ್ರೆಸ್ ಕಾರ್ಯಕರ್ತ ಹಕೀಮ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...