alex Certify ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ಅನಗತ್ಯ ಹೇಳಿಕೆ ನೀಡಿದರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಆಂತರಿಕ ವಿಚಾರದ ಬಗ್ಗೆ, ಸರ್ಕಾರ ಮತ್ತು ಆಡಳಿತ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು. ಸೂಚನೆಯ ನಂತರವೂ ಹೇಳಿಕೆ ನೀಡಿದಲ್ಲಿ ಅಂತಹವರಿಗೆ ನೋಟಿಸ್ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ಮಾಡುತ್ತಿರುವುದು ನಮಗೆ ಗೊತ್ತಿದೆ. ದೊಡ್ಡ ದೊಡ್ಡ ನಾಯಕರು ಇದರ ಹಿಂದೆ ಇದ್ದಾರೆ. ಆದರೆ, ಬಿಜೆಪಿ ಷಡ್ಯಂತ್ರ ಫಲಿಸುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...