alex Certify 100 ಶುಶ್ರೂಷಕ ಸಿಬ್ಬಂದಿ ನೇಮಕಕ್ಕೆ ತಡೆ : `KEA’ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

100 ಶುಶ್ರೂಷಕ ಸಿಬ್ಬಂದಿ ನೇಮಕಕ್ಕೆ ತಡೆ : `KEA’ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 100 ಶುಶ್ರೂಷಕ ನೇಮಕಾತಿ ತಡೆ ಸಂಬಂಧ ಸ್ಪಷ್ಟನೆ ನೀಡಿದೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಬರೆದಿರುವ  ಪತ್ರದ ಹಿನ್ನೆಲೆಯಲ್ಲಿ 100 ಶುಶ್ರೂಷಕ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

100 ಶುಶ್ರೂಷಕ ನೇಮಕಾತಿಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಮತ್ತು ಹಣ ಪಾವತಿಯನ್ನು ತಕ್ಷಣದಿಂದ ನಿಲ್ಲಿಸಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...