
ಆರ್ಎಸ್ಎಸ್ ಕಾರ್ಯಕರ್ತರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಎಂದು ಆರೋಪಿಸಲಾಗಿದೆ. ಆದರೆ, ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದು, ಕಂಕವಲಿ ಶಾಸಕ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಅವರು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ನಗರದಲ್ಲಿ ನಡೆದ ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಕೆಲವರು ಘೋಷಣೆಗಳನ್ನು ಕೂಗುತ್ತಿರುವುದನ್ನು ವೈರಲ್ ಕ್ಲಿಪ್ ತೋರಿಸುತ್ತದೆ.