alex Certify BIG NEWS : ‘ಡೆಂಗ್ಯೂ’ ಟೆಸ್ಟಿಂಗ್ ದರ ಹೆಚ್ಚಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ; ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಡೆಂಗ್ಯೂ’ ಟೆಸ್ಟಿಂಗ್ ದರ ಹೆಚ್ಚಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ; ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ.!

ಮಂಗಳೂರು: ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆಗೆ ಏಕರೂಪ ದರ ನಿಗದಿಪಡಿಸಲಾಗಿದೆ. ಒಂದು ವೇಳೆ ಡೆಂಗ್ಯೂ ಟೆಸ್ಟಿಂಗ್ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಮನೆ ಸುತ್ತಮುತ್ತಾ ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಯಂತ್ರಿಸಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಜನರು ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...