ಬೆಂಗಳೂರು : ಮುಜರಾಯಿ ಆಸ್ತಿ ರಕ್ಷಣೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, 10,700 ಎಕರೆ ಭೂಮಿ ಸಂರಕ್ಷಣೆ ಮಾಡಿದೆ.
ಹೌದು. ರಾಜ್ಯ ಸರ್ಕಾರವು ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಹಲವೆಡೆ ಖಾಸಗಿಯವರು, ವಿವಿಧ ಟ್ರಸ್ಟ್ ಹಾಗೂ ಸಂಘಸಂಸ್ಥೆಗಳು ಅತಿಕ್ರಮಿಸಿಕೊಂಡಿದ್ದ ಮುಜರಾಯಿ ಇಲಾಖೆ ಅಧೀನಕ್ಕೆ ಸೇರಿದ್ದ ಸುಮಾರು 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಿಸಲಾಗಿದೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರವು ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಹಲವೆಡೆ ಖಾಸಗಿಯವರು, ವಿವಿಧ ಟ್ರಸ್ಟ್ ಹಾಗೂ ಸಂಘಸಂಸ್ಥೆಗಳು ಅತಿಕ್ರಮಿಸಿಕೊಂಡಿದ್ದ ಮುಜರಾಯಿ ಇಲಾಖೆ ಅಧೀನಕ್ಕೆ ಸೇರಿದ್ದ ಸುಮಾರು 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಿಸಲಾಗಿದೆ.@CMofKarnataka @siddaramaiah @RLR_BTM pic.twitter.com/6qIUG2vrsk
— DIPR Karnataka (@KarnatakaVarthe) January 2, 2025