alex Certify ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ ಸಂಚಾರ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ ಸಂಚಾರ ಶುರು

ಬೆಂಗಳೂರು: 3 ದಿನಗಳಿಂದ ಸ್ಥಗಿತವಾಗಿದ್ದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭವಾಗಿದೆ.

ಸಾರಿಗೆ ನೌಕರರ ಬೇಡಿಕೆಗಳಿಗೆ ಸರ್ಕಾರ ಅಸ್ತು ಎಂದಿದ್ದು, ಹೊರ ಜಿಲ್ಲೆಗಳಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಕಳೆದ ಮೂರುದಿನಗಳಿಂದ ಬಸ್ ಸಂಚಾರ ಸ್ಥಗಿತವಾಗಿ ಪ್ರಯಾಣಿಕರು ಪರದಾಟ ನಡೆಸುವಂತಾಗಿತ್ತು. ಸಾರಿಗೆ ನೌಕರರ ಮುಷ್ಕರ ವಾಪಸ್ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ಬಹುತೇಕ ಎಲ್ಲ ಬಸ್ ಗಳ ಸಂಚಾರ ಸಂಚಾರ ಶುರುವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...