alex Certify ಸಾರಿಗೆ ನೌಕರರಿಂದ ಮತ್ತೊಂದು ಹಂತದ ಹೋರಾಟ: ಉಪವಾಸ ಸತ್ಯಾಗ್ರಹ, ಜೈಲ್ ಭರೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ನೌಕರರಿಂದ ಮತ್ತೊಂದು ಹಂತದ ಹೋರಾಟ: ಉಪವಾಸ ಸತ್ಯಾಗ್ರಹ, ಜೈಲ್ ಭರೋ

ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆದಿದೆ.

ಬೆಂಗಳೂರಿನಲ್ಲಿ ಇಂದು ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಪ್ರತಿಮೆಗಳ ಎದುರು ಧರಣಿ ನಡೆಸಲಾಗುವುದು. ನೌಕರರ ಸಮಸ್ಯೆ ಬಗ್ಗೆ ಚರ್ಚಿಸಿ ಇಲ್ಲದಿದ್ದರೆ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಕಳೆದ 2 ವಾರಗಳಿಂದ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಇದರ ನಡುವೆ ಸಾವಿರಾರು ಬಸ್ ಗಳ ಸಂಚಾರ ಆರಂಭವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...