alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಇನ್ನೂ ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಿಲ್ಲ.

ಈ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನೀಡಲಾದ ಬಸ್ ಪಾಸ್ ಅನ್ನು ಜೂನ್ 30ರವರೆಗೆ ಬಳಸಿಕೊಂಡು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ಪಾಸ್ ಪಡೆಯಲು ಜೂನ್ 12 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ಕಲ್ಪಿಸಲಾಗಿತ್ತು. ಇನ್ನು ಬಸ್ ಪಾಸ್ ವಿತರಣೆಯಾಗದ ಕಾರಣ ಹೊಸ ಪಾಸ್ ವಿತರಿಸುವವರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಹಳೆಯ ಬಸ್ ಪಾಸ್ ಗಳನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...