alex Certify Chikmagalur : ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Chikmagalur : ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು : ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪ ತಾಲೂಕಿನ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಅಮೂಲ್ಯ (15) ಎಂದು ಗುರುತಿಸಲಾಗಿದೆ. ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ವಿದ್ಯಾರ್ಥಿನಿ ಅಮೂಲ್ಯ ಕೊಪ್ಪ ತಾಲೂಕಿನ ನಾರ್ವೆ ಮೂಲದವಳಾಗಿದ್ದು,   ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.  ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...