alex Certify ಹಿಂದಿನಿಂದ ಬಂದು ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿ ಏಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದಿನಿಂದ ಬಂದು ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿ ಏಟು

ಉಡುಪಿ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿಯಿಂದ ಥಳಿಸಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಓಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ. ಯುವತಿ ಹಿಂದಿನಿಂದ ಬಂದು ಕಿರುಕುಳ ನೀಡಿ ನಜೀರ್ ಎಂಬಾತ ಅಸಭ್ಯವಾಗಿ ವರ್ತಿಸಿದ್ದಾನೆ. ಬೀದಿ ಕಾಮಣ್ಣನ ಕಿರುಕುಳದಿಂದ ಆಘಾತಕ್ಕೊಳಗಾದ ಕಾಲೇಜು ವಿದ್ಯಾರ್ಥಿನಿ ಕೂಗಿಕೊಂಡಿದ್ದಳು. ಯುವತಿಯ ನೆರವಿಗೆ ಧಾವಿಸಿದ ಸ್ಥಳೀಯರು ಬೀದಿ ಕಾಮಣ್ಣನ ವಿಚಾರಣೆ ನಡೆಸಿದ್ದಾರೆ. ನಜೀರ್ ಗೆ ಯುವತಿ ಚಪ್ಪಲಿ ಏಟು ನೀಡಿದ ನಂತರ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...