alex Certify BIG NEWS: ಹಾಡಹಗಲೇ ವಿದ್ಯಾರ್ಥಿಯ ಬರ್ಬರ ಹತ್ಯೆ; ಬೆಚ್ಚಿಬಿದ್ದ ಕಲಬುರಗಿ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಡಹಗಲೇ ವಿದ್ಯಾರ್ಥಿಯ ಬರ್ಬರ ಹತ್ಯೆ; ಬೆಚ್ಚಿಬಿದ್ದ ಕಲಬುರಗಿ ಜನ

ಕಲಬುರಗಿಯಲ್ಲಿ ಹಾಡಹಗಲೇ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ.

ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಮಹಮದ್ ಮುದಾಸಿರ್ ಮೃತಪಟ್ಟಿದ್ದಾನೆ.

ಕೊಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರೋಜಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...