alex Certify ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿ; ಪ್ರವೇಶ ನೀಡಲು ಶಿಕ್ಷಕರ ನಿರಾಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿ; ಪ್ರವೇಶ ನೀಡಲು ಶಿಕ್ಷಕರ ನಿರಾಕರಣೆ

ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನ ಆರಂಭವಾಗಿದ್ದು ಭಕ್ತರು ಮಾಲೆ ಧರಿಸಿ ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಅಲ್ಲಿಗೆ ತೆರಳಲು ಈಗಾಗಲೇ ಮಾಲೆ ಹಾಕಿರುವವರು ಕಠಿಣ ವ್ರತಗಳನ್ನು ಮಾಡುತ್ತಿದ್ದಾರೆ.

ಇದರ ಮಧ್ಯೆ ಅಯ್ಯಪ್ಪ ಮಾಲೆ ಧರಿಸಿದ್ದ 6ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಪ್ರವೇಶ ನೀಡಲು ಶಾಲೆಯೊಂದು ನಿರಾಕರಿಸಿರುವ ಘಟನೆ ಹೈದರಾಬಾದ್ ನ ಶಾಲೆಯೊಂದರಲ್ಲಿ ನಡೆದಿದೆ.

ಈ ವಿದ್ಯಾರ್ಥಿ ಮಾಲೆ ಧರಿಸಿ ಬಂದಿದ್ದಕ್ಕೆ ನಿಂದಿಸಿದ ಶಿಕ್ಷಕರು ತರಗತಿಯಿಂದ ಹೊರಗೆ ಕಳುಹಿಸಿದ್ದಾರೆ. ಅಲ್ಲದೆ ಸಮವಸ್ತ್ರ ಧರಿಸಿ ಬಂದರೆ ಮಾತ್ರ ಶಾಲೆಗೆ ಪ್ರವೇಶ ಎಂದು ಹೇಳಿದ್ದಾರೆ. ಇದೀಗ ಹಲವು ಪೋಷಕರು ಶಾಲೆ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...