alex Certify ಆಳ್ವಾಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರಿಂದ ಶವ ಸ್ಥಳಾಂತರಿಸದಂತೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಳ್ವಾಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರಿಂದ ಶವ ಸ್ಥಳಾಂತರಿಸದಂತೆ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್(18) ನೇಣಿಗೆ ಶರಣಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಾಸ್ಟೆಲ್ ನಲ್ಲಿ ಮನೋಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತುರ್ಚಿಹಾಳ ಗ್ರಾಮದ ನಿವಾಸಿ ಮಲ್ಲಪ್ಪನವರ ಪುತ್ರ ಮನೋಜ್ ಆತ್ಮಹತ್ಯೆ ಮಾಡಿಕೊಂಡಿದ್ದು, ತಾವು ಬರುವವರೆಗೆ ಶವ ಸ್ಥಳಾಂತರ ಮಾಡಿದಂತೆ ಪೋಷಕರು ಆಗ್ರಹಿಸಿದ್ದಾರೆ. ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...