alex Certify ಕಟ್ಟಡದಿಂದ ಜಿಗಿದು ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಟ್ಟಡದಿಂದ ಜಿಗಿದು ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೈಮಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಐಐಎಸ್‌ಸಿ ಕ್ಯಾಂಪಸ್ ಕಟ್ಟಡದಿಂದ ಜಿಗಿದು ಖುಷ್ವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2022ರ ಬ್ಯಾಚ್ನ ಸಂಶೋಧನಾರ್ಥಿಯಾಗಿರುವ ಖುಷ್ವಾ ಕೆಮಿಕಲ್ ಸೈನ್ಸ್ ವಿಭಾಗದಲ್ಲಿ ಸಂಶೋಧನೆ ಮಾಡುತ್ತಿದ್ದರು. ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...