alex Certify SHOCKING NEWS: ಪಕ್ಕದ ಮನೆಯವನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪಕ್ಕದ ಮನೆಯವನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಪಕ್ಕದಮನೆಯವನೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಹೊಟ್ಟೆನೋವಿನಿಂದ ಆಸ್ಪತ್ರೆಗೆದಾಖಲಾದಾಗ ವಿಷಯ ಬೆಳಕಿಗೆ ಬಂದಿದೆ.

ಆರೋಪಿಗೆ ಎರಡು ವರ್ಷದ ಮಗಳು ಇದ್ದಾಳೆ ಎಂದು ತಿಳಿದುಬಂದಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...