alex Certify ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಜೂನ್ 15 ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶೈಕ್ಷಣಿಕ ಚಟುವಟಿಕೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಜೂನ್ 15 ರವರೆಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಾಮಾನ್ಯ ಬಸ್ ಗಳಲ್ಲಿ ಒಂದರಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು.

2023 -24ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದೆ. ಒಂದರಿಂದ ಪಿಯುಸಿವರೆಗಿನ ಶೈಕ್ಷಣಿಕ ಚಟುವಟಿಕೆ ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಮಾನ್ಯ ಬಸ್ ಗಳಲ್ಲಿ ಶಾಲಾ-ಕಾಲೇಜು ಶುಲ್ಕದ ರಶೀದಿ ಅಥವಾ ಗುರುತಿನ ಚೀಟಿ ಅಥವಾ ಕಳೆದ ಸಾಲಿನ ಬಸ್ ಪಾಸ್ ಗಳನ್ನು ನಿರ್ವಾಹಕರಿಗೆ ತೋರಿಸಿ ಜೂನ್ 15 ರವರೆಗೆ ಉಚಿತವಾಗಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...