alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಡಿಪ್ಲೋಮೊ, ಬಿಎಡ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಕೆಎಸ್ಆರ್ಟಿಸಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ.

ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ನವೆಂಬರ್ ವರೆಗೆ ವಿಸ್ತರಿಸಲಾಗಿದೆ. ಅಕ್ಟೋಬರ್ನಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯ ಅವಧಿವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದ್ದು, ಸಂಬಂಧಿಸಿದ ಕೋರ್ಸ್ ಗಳ ವಿದ್ಯಾರ್ಥಿಗಳು ಪಾಸ್ ಕೌಂಟರ್ ಗಳಲ್ಲಿ ಪಾಸ್ ಅವಧಿ ವಿಸ್ತರಣೆಯ ಸಹಿ ಮತ್ತು ಸೀಲ್ ಪಡೆದುಕೊಳ್ಳಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...