alex Certify ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಕಿರುಕುಳ: ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಕಿರುಕುಳ: ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ,

ಶಿಕ್ಷಕ ಇಮ್ತಿಯಾಜ್(45) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ ಶಾಲೆಯಲ್ಲಿ ಮತ್ತು ಪ್ರವಾಸದ ವೇಳೆ ಅನುಚಿತ ವರ್ತನೆ ತೋರಿದ್ದಾನೆ. ಶಾಲೆಯ ಪ್ರಾಂಶುಪಾಲರಿಗೆ ವಿದ್ಯಾರ್ಥಿನಿಯರು ದೂರು ನೀಡಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಆರೋಪಿತ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...