alex Certify ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ : ಮೇಲ್ವಿಚಾರಕಿ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ : ಮೇಲ್ವಿಚಾರಕಿ ಅಮಾನತು

ದಾವಣಗೆರೆ : ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 25 ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಕಿ ಅಮಾನತು ಮಾಡಲಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಮೇಲ್ವಿಚಾರಕಿ ನಸೀನಾ ಬಾನು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಾವಣಗೆರೆ ಡಿಸಿ ಡಾ. ಎಂ.ವಿ ವೆಂಕಟೇಶ ಆದೇಶ ಹೊರಡಿಸಿದ್ದಾರೆ.

ನಿನ್ನೆ ಊಟ ಮಾಡಿದ ಬಳಿಕ 25 ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರು, ನಂತರ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ಸಂಬಂಧ ವಸತಿ ಶಾಲೆ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದರು. ಇದೀಗ ನಸೀನಾ ಬಾನು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಾವಣಗೆರೆ ಡಿಸಿ ಡಾ. ಎಂ.ವಿ ವೆಂಕಟೇಶ ಆದೇಶ ಹೊರಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...