alex Certify ವಿದ್ಯಾರ್ಥಿಗಳೇ ಗಮನಿಸಿ : ʻSSLC, PUCʼ ಪರೀಕ್ಷೆಯ ವೇಳಾಪಟ್ಟಿ ಪ್ರಕಟ : ಯಾವ ದಿನ? ಯಾವ ಪರೀಕ್ಷೆ? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ : ʻSSLC, PUCʼ ಪರೀಕ್ಷೆಯ ವೇಳಾಪಟ್ಟಿ ಪ್ರಕಟ : ಯಾವ ದಿನ? ಯಾವ ಪರೀಕ್ಷೆ? ಇಲ್ಲಿದೆ ಮಾಹಿತಿ

 

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​ 06ರ ವರೆಗೆ ನಡೆಯಲಿವೆ̤

ಪ್ರಸಕ್ತ ಸಾಲಿನಲ್ಲಿ   8,96,271 ಮಕ್ಕಳು ಎಸ್​ ಎಸ್​ ಎಲ್ ​ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

ʻSSLCʼ ಪರೀಕ್ಷೆಯ  ವೇಳಾಪಟ್ಟಿ 

ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಪರೀಕ್ಷೆ ನಡೆಯಲಿದೆ.

25-03-2024 :  ಪ್ರಥಮ ಭಾಷೆ ಪರೀಕ್ಷೆ-  ಕನ್ನಡ, ತೆಲುಗು, ಹಿಂದಿ, ಮರಾಠಿ,  ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್-NCERT

27-03-2024 : ಸಮಾಜ ವಿಜ್ಞಾನ

30-03-2024 : ವಿಜ್ಞಾನ ,ರಾಜ್ಯಶಾಸ್ತ್ರ

02-04-2024 : ಗಣಿತ,ಸಮಾಜ ಶಾಸ್ತ್ರ

03-04-2024 : ಅರ್ಥಶಾಸ್ತ್ರ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿವೆ.

01-03-2024 : ಶುಕ್ರವಾರ ಕನ್ನಡ ಹಾಗೂ ಅರೇಬಿಕ್

04-03-2024 : ಸೋಮವಾರ ಗಣಿತ

05-03-2024 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ

06-03-2024 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ

07-03-2024 : ಇತಿಹಾಸ ಹಾಗೂ ಭೌತಶಾಸ್ತ್ರ

09-03-2024 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ

11-03-2024 : ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 : ಇಂಗ್ಲಿಷ್ ಪರೀಕ್ಷೆ

15-03-2024 : ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 : ಅರ್ಥಶಾಸ್ತ್ರ

18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ

20-03-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

22-03-2024 : ಹಿಂದಿ ಪರೀಕ್ಷೆ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...