alex Certify ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್

ಬೆಂಗಳೂರು : ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜನವರಿ 15, 2024 ರ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು https://ssp.postmatric.karnataka.gov.in ವೆಬ್ ಸೈಟ್‌ಗೆ ಬೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080-35254757, 8050770005 bcwdhelpline@gmail.com, postmatrichelp@karnataka.gov.in ಸಂಪರ್ಕಿಸಬಹುದೆAದು  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...