alex Certify ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ.

ವಿದ್ಯಾರ್ಥಿಗಳು ಕೀ ಉತ್ತರಗಳನ್ನು ಪರೀಕ್ಷಿಸಿ ಆಕ್ಷೇಪಣೆಗಳಿದ್ದಲ್ಲಿ ಮೂರು ದಿನಗಳ ಒಳಗೆ ಆನ್ಲೈನ್ ಮೂಲಕ ಸಲ್ಲಿಸಬಹುದು.

kseab.karnataka.gov.in ವೆಬ್ಸೈಟ್ ನಲ್ಲಿ ಲಾಗಿನ್ ಆಗಿ ವಿದ್ಯಾರ್ಥಿ ನೋಂದಣಿ ಸಂಖ್ಯೆ, ಒಟಿಪಿ ದಾಖಲಿಸಿ ಆಕ್ಷೇಪಣೆ ಸಲ್ಲಿಸಬಹುದು. ಏಪ್ರಿಲ್ 16ರಿಂದ 18ರಂದು ಸಂಜೆ 5:30ರ ವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...