alex Certify ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಅಮಾನತು

ಮೈಸೂರು: ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಡಿ ಗ್ರೂಪ್ ನೌಕರರನ್ನು ಅಮಾನತು ಮಾಡಲಾಗಿದೆ.

ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಡಿ ಗ್ರೂಪ್ ನೌಕರ ರಮೇಶ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ.

ಶಾಲಾ ಮುಖ್ಯ ಶಿಕ್ಷಕ ನಾಗಣ್ಣ ಕಾರಣ ಕೇಳಿ ರಮೇಶ್ ಗೆ ನೋಟಿಸ್ ನೀಡಿದ್ದಾರೆ. ನಾಗಣ್ಣ 25 ದಿನ ರಜೆ ಹಾಕಿದ್ದು, ಡಿಡಿಪಿಐ ಪಾಂಡುರಂಗ ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಡಿ ಗ್ರೂಪ್ ನೌಕರ ರಮೇಶ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...