alex Certify ಇಂದಿನಿಂದ ‘ಬಿಗ್ ಬಾಸ್’ 11 ಆರಂಭ: ಚೈತ್ರಾ ಕುಂದಾಪುರ, ಲಾಯರ್ ಜಗದೀಶ್, ಗೌತಮಿ ಎಂಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ‘ಬಿಗ್ ಬಾಸ್’ 11 ಆರಂಭ: ಚೈತ್ರಾ ಕುಂದಾಪುರ, ಲಾಯರ್ ಜಗದೀಶ್, ಗೌತಮಿ ಎಂಟ್ರಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದಿನಿಂದ ‘ಬಿಗ್ ಬಾಸ್’ ಸೀಸನ್ 11 ಆರಂಭವಾಗಲಿದೆ. ಇಂದು ಸಂಜೆ 6 ಗಂಟೆಗೆ ಬಿಗ್ ಬಾಸ್ ಗ್ರಾಂಡ್ ಓಪನಿಂಗ್ ಪಡೆದುಕೊಳ್ಳಲಿದೆ.

ಪ್ರತಿದಿನ ರಾತ್ರಿ 9:30ಕ್ಕೆ ಪ್ರಸಾರವಾಗಲಿರುವ ‘ಬಿಗ್ ಬಾಸ್’ ಅನ್ನು ಎಂದಿನಂತೆ ಕಿಚ್ಚ ಸುದೀಪ್ ಹೋಸ್ಟ್ ಮಾಡಲಿದ್ದಾರೆ. ಈ ಬಾರಿ ಹೊಸ ಸೀಸನ್, ಹೊಸ ಅಧ್ಯಾಯ, ಹೊಸ ಸರ್ಪ್ರೈಸ್ ನೊಂದಿಗೆ ವೀಕ್ಷಕರಿಗೆ ವಿಶೇಷ ಮನರಂಜನೆ ಸಿಗಲಿದೆ.

‘ಬಿಗ್ ಬಾಸ್’ನಲ್ಲಿ ಈ ಬಾರಿ ಭಾಗವಹಿಸಲಿರುವ ಸ್ಪರ್ಧಿಗಳ ಹೆಸರನ್ನು ರಿವಿಲ್ ಮಾಡಲಾಗಿದೆ. ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, ಲಾಯರ್ ಜಗದೀಶ್, ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್ ಈ ಬಾರಿ ಸ್ಪರ್ಧಿಗಳಾಗಿರಲಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಉಳಿದ ಸ್ಪರ್ಧಿಗಳ ವಿವರ ಬಹಿರಂಗವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...