alex Certify ದಾವಣಗೆರೆ, ಮಾಯಕೊಂಡ, ಜಗಳೂರು ಸೇರಿ ವಿವಿಧೆಡೆ ಬಿಜೆಪಿ ಪರ ಸುದೀಪ್ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾವಣಗೆರೆ, ಮಾಯಕೊಂಡ, ಜಗಳೂರು ಸೇರಿ ವಿವಿಧೆಡೆ ಬಿಜೆಪಿ ಪರ ಸುದೀಪ್ ಪ್ರಚಾರ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ನಾಳೆ ವಿವಿಧ ಕಡೆ ಪ್ರಚಾರ ಕೈಗೊಂಡಿದ್ದಾರೆ. ಮೊಳಕಾಲ್ಮೂರಿನಲ್ಲಿ ರೋಡ್ ಶೋ ಮೂಲಕ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

ಜಗಳೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ನಂತರ ಮಾಯಕೊಂಡದಲ್ಲಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸುವರು. ದಾವಣಗೆರೆ ಉತ್ತರ ಮತ್ತು ದಕ್ಷಿಣ, ಸಂಡೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಸುದೀಪ್ ರೋಡ್ ಶೋ ಮೂಲಕ ಕ್ಯಾಂಪೇನ್ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...