alex Certify ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ: 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ: 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18 ರಿಂದ 45 ವರ್ಷದವರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು. ಉಚಿತವಾಗಿ ಲಸಿಕೆ ನೀಡಲು 400 ಕೋಟಿ ರುಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ತಡೆಗೆ ಲಸಿಕೆ ರಾಮಬಾಣವಾಗಿದೆ. ಸೋಂಕು ತಡೆಗೆ ಆದಷ್ಟು ಬೇಗನೆ ಲಸಿಕೆ ನೀಡಲು ಸಂಪುಟ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...