alex Certify ಮೇ 1 ರಿಂದ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ನಿರಾಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 1 ರಿಂದ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ನಿರಾಸೆ

ಬೆಂಗಳೂರು: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುವುದಿಲ್ಲ. ರಾಜ್ಯಕ್ಕೆ ಅಗತ್ಯವಾದ ಲಸಿಕೆ ಖರೀದಿಗೆ ಕ್ರಮಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಇದುವರೆಗೂ ಲಸಿಕೆ ಬಂದಿಲ್ಲ. 18 ರಿಂದ 44 ವರ್ಷದವರಿಗೆ ಮೇ 1 ರಿಂದ ಲಸಿಕೆ ನೀಡಲು ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ರಾಜ್ಯದಲ್ಲಿ 3.5 ಕೋಟಿ ಜನರು ಲಸಿಕೆ ಪಡೆಯಲು ಅರ್ಹರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...