alex Certify ಆತ್ಮಹತ್ಯೆ ಮಾಡಿಕೊಳ್ಳಲು ಕಟ್ಟಡದಿಂದ ಹಾರಿದ ಮಹಿಳೆ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆ ಮಾಡಿಕೊಳ್ಳಲು ಕಟ್ಟಡದಿಂದ ಹಾರಿದ ಮಹಿಳೆ ರಕ್ಷಣೆ

ಕಾರವಾರ: ನಿರ್ಮಾಣ ಹಂತದ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಮುಳ್ಳಿನ ಬೇಲಿ ಮೇಲೆ ಬಿದ್ದು ನರಳಾಟ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಘಟನೆ ನಡೆದಿದೆ. ಬೇಲಿ ಮೇಲೆ ಬಿದ್ದು, ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯರು ಮತ್ತು ಆಟೋ ಚಾಲಕರು ರಕ್ಷಣೆ ಮಾಡಿದ್ದಾರೆ. ಗಾಯಾಳು ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...