alex Certify BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.

ಯಶೋದಾ(70), ಸುಮನ್(41), ನರೇಶ್ ಗುಪ್ತಾ(36) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಗ ನರೇಶ್ ಮತ್ತು ಪುತ್ರಿ ಸುಮನ್ ಜೊತೆಗೆ ತಾಯಿ ಯಶೋದಾ ವಾಸವಾಗಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...