alex Certify BREAKING: ಮನೆಯಲ್ಲೇ ಮಹಿಳಾ ಟೆಕ್ಕಿ ಆತ್ಮಹತ್ಯೆ: ಪತಿ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮನೆಯಲ್ಲೇ ಮಹಿಳಾ ಟೆಕ್ಕಿ ಆತ್ಮಹತ್ಯೆ: ಪತಿ ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30 ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯ ಪತಿಯ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2014ರಲ್ಲಿ ಟೆಕ್ಕಿ ಅರವಿಂದ್ ಜೊತೆಗೆ ದಿವ್ಯಾ ಮದುವೆಯಾಗಿತ್ತು. ಮದುವೆಯ ಬಳಿಕ ಗಂಡನ ಕುಟುಂಬದವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿತ್ತು. ಗಂಡ ಮತ್ತು ಆತನ ಕುಟುಂಬದವರು ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತ ದಿವ್ಯಾ ಪೋಷಕರು ಹಲಸೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಹಲಸೂರು ಪೊಲೀಸರು ಅರವಿಂದ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...