alex Certify ಕೊಲೆಯನ್ನೂ ಮೀರಿಸುವಂತೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆಯನ್ನೂ ಮೀರಿಸುವಂತೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಸಾಲ ತೀರಿಸಲಾಗದೆ ಪ್ರಾವಿಜನ್ ಸ್ಟೋರ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ನಡೆದಿದೆ.

32 ವರ್ಷದ ಪ್ರಭಾಕರ ಗುಪ್ತ ಆತ್ಮಹತ್ಯೆ ಮಾಡಿಕೊಂಡವರು. ದೇಹದ ವಿವಿಧಡೆ ಕೊಯ್ದುಕೊಂಡು ಕೊಲೆಯನ್ನೂ ಮೀರಿಸುವಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉತ್ತರಪ್ರದೇಶ ಮೂಲದ ಪ್ರಭಾಕರ್ ಬೆಂಗಳೂರಿನಲ್ಲಿ ನೆಲೆಸಿದ್ದರು. ಪತ್ನಿ ಕೆಲಸಕ್ಕೆ ಮತ್ತು ಮಕ್ಕಳು ಶಾಲೆಗೆ ತೆರಳಿದ ನಂತರ ಅವರು ಕಾಲು, ಹೊಟ್ಟೆ, ಕೈ, ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡೆದ ಸಾಲ ತೀರಿಸಲಾಗದೆ ಪ್ರಭಾಕರ ಗುಪ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...