alex Certify ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಗಂಡನ ಮನೆಯವರಿಂದಲೇ ಕೊಲೆ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಗಂಡನ ಮನೆಯವರಿಂದಲೇ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ 29 ವರ್ಷದ ಖತಿಜಾ ಅವರ ಮೃತದೇಹ ಪತ್ತೆಯಾಗಿದೆ.

ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಮೃತ ಖತಿಜಾ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪತಿ ಮೆಹಬೂಬ್ ಶರೀಫ್, ಮಾವ ಮತ್ತು ನಾದಿನಿಯನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...