alex Certify ಆತ್ಮಹತ್ಯೆ ಮಾಡಿಕೊಳ್ಳುವಾಗಲೇ ಕಾದಿತ್ತು ದುರ್ವಿದಿ, ವಯರ್ ತುಂಡಾಗಿ ಬಿದ್ದು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆ ಮಾಡಿಕೊಳ್ಳುವಾಗಲೇ ಕಾದಿತ್ತು ದುರ್ವಿದಿ, ವಯರ್ ತುಂಡಾಗಿ ಬಿದ್ದು ಸಾವು

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಉಪ್ಪಳದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಹಾಕಿಕೊಳ್ಳುತ್ತಿದ್ದ ವೇಳೆ ವಯರ್ ತುಂಡಾಗಿ ಕೆಳಗೆ ಬಿದ್ದು 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮದ್ಯವ್ಯಸನಿಯಾಗಿದ್ದ ವ್ಯಕ್ತಿ ಮನೆಯ ಹಾಲ್ ನಲ್ಲಿ ವಯರ್ ನಿಂದ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ವಯರ್ ತುಂಡಾಗಿ ಆಯತಪ್ಪಿ ಕೆಳಗೆ ಬಿದ್ದ ಅವರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...