alex Certify ಕೊರೋನಾ ಏಟಿಗೆ ಉಸಿರು ಚೆಲ್ಲಿದ ಕುಟುಂಬ, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಏಟಿಗೆ ಉಸಿರು ಚೆಲ್ಲಿದ ಕುಟುಂಬ, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ.

ಇಬ್ಬರು ಮಕ್ಕಳೊಂದಿಗೆ ತಾಯಿ ವಸಂತಾ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಶವಂತ(15) ಮತ್ತು ನಿಶ್ಚಿತಾ(6) ತಾಯಿಯೊಂದಿಗೆ ಉಸಿರು ಚೆಲ್ಲಿದ್ದಾರೆ.

ಒಂದು ವರ್ಷದ ಹಿಂದೆ ವಸಂತಾ ಅವರ ಪತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದಾಗಿ ಕುಟುಂಬ ಸಂಕಷ್ಟದಲ್ಲಿತ್ತು. ಸಾಲದ ಹೊರೆ ಮತ್ತು ಮಾನಸಿಕ ಖಿನ್ನತೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...