alex Certify ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ಹೃದಯವಿದ್ರಾವಕ ಘಟನೆಯಲ್ಲಿ ಮಕ್ಕಳಿಬ್ಬರನ್ನು ಕೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ ಘಟನೆ ನಡೆದಿದೆ. ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ನಿವೇದಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದ ಗಾನವಿ ಮತ್ತು ಉಲ್ಲಾಸ್ ಜೊತೆಗೆ ನಿವೇದಿತಾ ಸಾವನ್ನಪ್ಪಿದ್ದಾರೆ. 7 ವರ್ಷದ ಹಿಂದೆ ಕೃಷ್ಣೇಗೌಡ ಜೊತೆಗೆ ಮದುವೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಮೇಲುಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...