alex Certify ಸಾಲ ವಾಪಸ್ ಕೇಳಿದ್ದಕ್ಕೆ ಅಕ್ರಮ ಸಂಬಂಧದ ಅಪಪ್ರಚಾರ, ದುಡುಕಿದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ವಾಪಸ್ ಕೇಳಿದ್ದಕ್ಕೆ ಅಕ್ರಮ ಸಂಬಂಧದ ಅಪಪ್ರಚಾರ, ದುಡುಕಿದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಪಪ್ರಚಾರಕ್ಕೆ ಬೇಸತ್ತು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿ ಭದ್ರಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ ಮಾಡಲಾಗಿದೆ. ಇದರಿಂದ ಮನನೊಂದ ಮಹಿಳೆ ಡೆತ್ ನೋಟ್ ಬರೆದಿಟ್ಟು, ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯ ಭದ್ರಾ ಕಾಲುವೆಯಲ್ಲಿ ತಾಯಿ ಮತ್ತು 7 ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಒಂದು ವರ್ಷದ ಮಗುವಿನ ಮೃತದೇಹಕ್ಕಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಆರೋಪಿ ಸಂತೋಷ್ ನನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಆತನ ಪತ್ನಿ ಆಶಾ ಪರಾರಿಯಾಗಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...