alex Certify ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ -ಇಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ತಾನೇ ಪೂಜಿಸಿಕೊಂಡು ನಂತರ ನೇಣಿಗೆ ಶರಣಾಗಿದ್ದಾನೆ.

ಅಡಿವೆಪ್ಪ ಘಾಯಿ(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ಅಡಿವೆಪ್ಪ 39 ಎಕರೆ ಜಮೀನು ಮಾರಿದ್ದ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿಕೊಂಡು ತಾನೇ ಪೂಜಿಸಿಕೊಂಡು ನಂತರ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಝಳಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...