alex Certify ಪುತ್ರ ಶೋಕ: ಮಗ ಮೃತಪಟ್ಟ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುತ್ರ ಶೋಕ: ಮಗ ಮೃತಪಟ್ಟ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಲ್ಲಿ ಪುತ್ರ ಆತ್ಮಹತ್ಯೆ ಮಾಡಿಕೊಂಡ 13ನೇ ದಿನ ಆತನ ತಂದೆ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೆರ್ಲ ನಿವಾಸಿ ಯೋಗೇಶ್ ಪೂಜಾರಿ(41) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪುತ್ರ ಯಕ್ಷಿತ್(14) ಜನವರಿ 4ರಂದು ಮನೆ ಒಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದಿದ್ದ ಯೋಗೇಶ್ ಪೂಜಾರಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...