alex Certify ಮಂಡ್ಯದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಾಣ: ನಾಳೆ ನೆರವೇರಲಿದೆ ಗುದ್ದಲಿ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಾಣ: ನಾಳೆ ನೆರವೇರಲಿದೆ ಗುದ್ದಲಿ ಪೂಜೆ

ಮಂಡ್ಯ ಸಂಸದೆ ಸ್ವಕ್ಷೇತ್ರದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಾಳೆ ಮಂಡ್ಯಕ್ಕೆ ತೆರಳಲಿರುವ ಸುಮಲತಾ ಸ್ವಂತ ಮನೆಯ ಗುದ್ದಲಿ ಪೂಜೆ ನಡೆಸಲಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಸುಮಲತಾ ಸ್ವಕ್ಷೇತ್ರದಲ್ಲಿ ಸ್ವಂತ ಮನೆ ನಿರ್ಮಾಣ ಮಾಡಿ ಅಲ್ಲಿಯೇ ವಾಸ ಮಾಡುತ್ತೇನೆ ಎಂಬ ಆಶ್ವಾಸನೆ ನೀಡಿದ್ದರು. ಅದೇ ರೀತಿ ಇದೀಗ ಮಂಡ್ಯ ತಾಲೂಕಿನ ಹನಕೆರೆ ಎಂಬಲ್ಲಿ ಸುಮಲತಾ ಸ್ವಂತ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ.

ನಾಳೆ ಬೆಳಗ್ಗೆಯೇ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...