alex Certify ‘supplier ಶಂಕರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘supplier ಶಂಕರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ರಂಜಿತ್ ಸಿಂಗ್ ರಜಪೂತ್ ನಿರ್ದೇಶನದ ಲವ್ ಸ್ಟೋರಿ ಆಕ್ಷನ್ ಕಾಮಿಡಿ ಕಥಾಂದರ ಹೊಂದಿರುವ ‘ಸಪ್ಲೇಯರ್ ಶಂಕರ’ ಚಿತ್ರದ ಮೇಕಿಂಗ್ ವಿಡಿಯೋ ಒಂದನ್ನು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಪ್ರೇಕ್ಷಕರಿಂದ ಸಾಕಷ್ಟು ಮೆಚ್ಚುಗೆ  ಗಳಿಸಿದೆ.ಸಾಹಸ ದೃಶ್ಯಗಳನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ತ್ರಿನೇತ್ರ ಫಿಲಂಸ್ ಬ್ಯಾನರ್ ನಡಿ ಎಂ ಚಂದ್ರಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ನಿಶ್ಚಿತ್ ಕೊರೋಡಿ ಹಾಗೂ ದೀಪಿಕಾ ಆರಾಧ್ಯ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಆರ್ ಬಿ ಭರತ್ ಸಂಗೀತ ಸಂಯೋಜನೆ ನೀಡಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಕಂಪ್ಲೀಟ್ ಆಗಿದ್ದು, ತೆರೆ ಮೇಲೆ ಬರಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...