alex Certify ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಇಂದಿನಿಂದ ಕೊಬ್ಬರಿ ಖರೀದಿಗೆ ನೋಂದಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಇಂದಿನಿಂದ ಕೊಬ್ಬರಿ ಖರೀದಿಗೆ ನೋಂದಣಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ ಗೆ 12,000 ರೂ. ದರದಲ್ಲಿ ಖರೀದಿ ಮಾಡಲಾಗುವುದು.

ನಾಫೆಡ್ ಮತ್ತು ರಾಜ್ಯ ಸಹಕಾರ ಮಹಾಮಂಡಳ ವತಿಯಿಂದ ಮಾರ್ಚ್ 4 ರಿಂದ ಕೊಬ್ಬರಿ ಖರೀದಿಗೆ ರೈತರ ನೋಂದಣಿ ಆರಂಭವಾಗಲಿದೆ. 45 ದಿನಗಳವರೆಗೆ ರೈತರು ಕೊಬ್ಬರಿ ಖರೀದಿಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ 13 ಜಿಲ್ಲಾ ಕೇಂದ್ರಗಳಲ್ಲಿ ಕೊಬ್ಬರಿ ಖರೀದಿ ಅವಕಾಶವಿದ್ದು, ರೈತರು ನೋಂದಾಯಿಸಿಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...