alex Certify ಕಾವೇರಿ ನೀರು ಹಂಚಿಕೆ ಅರ್ಜಿ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೀಠ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ನೀರು ಹಂಚಿಕೆ ಅರ್ಜಿ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೀಠ ರಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ಹೊಸ ಪೀಠ ರಚನೆ ಮಾಡಲಾಗಿದೆ.

ನ್ಯಾಯಮೂರ್ತಿಗಳಾದ ಗವಾಯಿ, ನರಸಿಂಹ, ಬಿ.ಕೆ. ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಪೀಠ ರಚನೆ ಮಾಡಲಾಗಿದ್ದು, ಶುಕ್ರವಾರ ಸುಪ್ರೀಂಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಸಲಾಗುವುದು.

ಮಳೆ ಕೊರತೆಯಾಗಿರುವುದರಿಂದ ಕಾವೇರಿ ನದಿ ನೀರಿಗೆ ಕರ್ನಾಟಕ, ತಮಿಳುನಾಡು ನಡುವೆ ಹಗ್ಗಜಗ್ಗಾಟ ನಡೆದಿದೆ. ತನ್ನ ಪಾಲಿನ ನೀರು  ಬಿಡುವಂತೆ ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...