
ಪ್ರಧಾನ ಮಂತ್ರಿ, ಮುಖ್ಯ ನ್ಯಾಯಮೂರ್ತಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿ ಈ ಕುರಿತಂತೆ ಸಭೆ ನಡೆಸಿ ತೀರ್ಮಾನಿಸಬೇಕು ಎಂದು ಹೇಳಿದೆ.
ಈ ಮೂರು ಮಂದಿಯನ್ನು ಒಳಗೊಂಡ ಸಮಿತಿ ಶಿಫಾರಸ್ಸು ಮಾಡುವ ಹೆಸರನ್ನು ಮುಖ್ಯ ಚುನಾವಣಾ ಆಯುಕ್ತ ಹಾಗೂ ಇತರೆ ಆಯುಕ್ತರ ಹೆಸರುಗಳನ್ನು ರಾಷ್ಟ್ರಪತಿಗಳು ಪರಿಗಣಿಸಬಹುದಾಗಿದೆ ಎಂದು ತಿಳಿಸಲಾಗಿದೆ.