alex Certify BIG NEWS: ಮುಖ್ಯ ಚುನಾವಣಾ ಆಯುಕ್ತರ ನೇಮಕ ಕುರಿತಂತೆ ‘ಸುಪ್ರೀಂ’ ಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಖ್ಯ ಚುನಾವಣಾ ಆಯುಕ್ತರ ನೇಮಕ ಕುರಿತಂತೆ ‘ಸುಪ್ರೀಂ’ ಕೋರ್ಟ್ ಮಹತ್ವದ ಆದೇಶ

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರ ನೇಮಕ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪ್ರಧಾನ ಮಂತ್ರಿ, ಮುಖ್ಯ ನ್ಯಾಯಮೂರ್ತಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿ ಈ ಕುರಿತಂತೆ ಸಭೆ ನಡೆಸಿ ತೀರ್ಮಾನಿಸಬೇಕು ಎಂದು ಹೇಳಿದೆ.

ಈ ಮೂರು ಮಂದಿಯನ್ನು ಒಳಗೊಂಡ ಸಮಿತಿ ಶಿಫಾರಸ್ಸು ಮಾಡುವ ಹೆಸರನ್ನು ಮುಖ್ಯ ಚುನಾವಣಾ ಆಯುಕ್ತ ಹಾಗೂ ಇತರೆ ಆಯುಕ್ತರ ಹೆಸರುಗಳನ್ನು ರಾಷ್ಟ್ರಪತಿಗಳು ಪರಿಗಣಿಸಬಹುದಾಗಿದೆ ಎಂದು ತಿಳಿಸಲಾಗಿದೆ.

— ANI Digital (@ani_digital) March 2, 2023

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...