alex Certify BIG BREAKING: ವಿಧಾನಸೌಧಕ್ಕೆ ಗೌಡರ ಕುಟುಂಬದ ಮತ್ತೊಂದು ಕುಡಿ ಎಂಟ್ರಿ, ಖಾತೆ ತೆರೆದ JDS; ಹಾಸನದಲ್ಲಿ ಸೂರಜ್ ರೇವಣ್ಣ ಭರ್ಜರಿ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಧಾನಸೌಧಕ್ಕೆ ಗೌಡರ ಕುಟುಂಬದ ಮತ್ತೊಂದು ಕುಡಿ ಎಂಟ್ರಿ, ಖಾತೆ ತೆರೆದ JDS; ಹಾಸನದಲ್ಲಿ ಸೂರಜ್ ರೇವಣ್ಣ ಭರ್ಜರಿ ಜಯ

ಹಾಸನ: ವಿಧಾನಪರಿಷತ್ ಚುನಾವಣೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಜಯ ಗಳಿಸಿದ್ದಾರೆ.

ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದ ಅವರು ಜಯಗಳಿಸಿದ್ದಾರೆ. ಈ ಮೂಲಕ 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಜೆಡಿಎಸ್ ಗೆ ಹಾಸನದಲ್ಲಿ ಮೊದಲ ಗೆಲುವು ಸಿಕ್ಕಿದೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದೆ. ಸೂರಜ್ ರೇವಣ್ಣ 1 ಸಾವಿರ ಮತಗಳಿಗೂ ಅಧಿಕ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಅವರ ತಂದೆ ಹೆಚ್.ಡಿ, ರೇವಣ್ಣ ಶಾಸಕರಾಗಿದ್ದಾರೆ. ಸಹೋದರ ಪ್ರಜ್ವಲ್ ರೇವಣ್ಣ ಸಂಸದರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...